Cricket : 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ ಕ್ರಿಕೆಟಿಗ…!

Sports News : ತನ್ನ 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ವಾಡಲು ನಿರ್ಧರಿಸಿದ್ದಾನೆ ಕ್ರಿಕೆಟಿಗ. ಹೌದು ಸ್ಟುವರ್ಟ್ ಬ್ರಾಡ್ ಅವರು ತಮ್ಮ 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ್ದು, ಇದೇ ನಮ್ಮ ಕೊನೆಯ ಪಂದ್ಯ ಎಂದು ಹೇಳಿಕೊಂಡಿದ್ದಾರೆ. 2007ರ ಟಿ20 ವಿಶ್ವಕಪ್ ನಲ್ಲಿ ಒಂದು ಓವರ್ ನಲ್ಲಿ ಆರು ಸಿಕ್ಸರ್ ಹೊಡೆದಿದ್ದ ಸ್ಟುವರ್ಟ್ ಬ್ರಾಡ್ ಇಂಗ್ಲೆಂಡ್ ಟೀಮ್ ನ ಲೆಜೆಂಡ್ ಆಗಿ ಬೆಳೆದಿದ್ದಾರೆ. ಬ್ರಾಡ್ ಅವರು ಒಟ್ಟು 165 ಟೆಸ್ಟ್ ಪಂದ್ಯಗಳನ್ನು ಆಡಿದ್ದು, … Continue reading Cricket : 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ ಕ್ರಿಕೆಟಿಗ…!