ಬೆಂಗಳೂರು ಮಹಿಳಾ ಕ್ರಿಕೇಟ್ ತಂಡಕ್ಕೆ ಎರಡನೆ ಬಾರಿಯೂ ಸೋಲು

sports news.. ವುಮೆನ್ ಪ್ರೀಮಿಯರ್ ಲೀಗ್ ನಲ್ಲಿ ಇಂದು ಸ್ಮೃತಿ ಮಂದನಾ ನಾಯಕತ್ವದ  ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ ನಡುವಣ ಆಟದಲ್ಲಿ ಬೆಂಗಳೂರು ತಂಡ 20 ಓವರ್ ಗಳಲ್ಲಿ 156 ರನ್ ಗಳಿಸಿದರೆ. ಮುಂಬೈ ಇಂಡಿಯನ್ಸ್ ತಂಡ 14.2 ಓವರ್ ಗಳಲ್ಲಿ ಒಂದು ವಿಕೇಟ್ ನಷ್ಟಕ್ಕೆ  159 ಬಾರಿಸುವ ಮೂಲಕ ಬೆಂಗಳೂರು ತಂಡಕ್ಕೆ ಸೋಲುಣಿಸಿದ್ದಾರೆ. ಹರ್ಮನ್ ಪ್ರೀತ್ ಕೌರ್ ನಾಯಕತ್ವದ ಮುಂಬೈ ತಂಡದ ಪರ ಹೇಯ್ಲಿ ಮ್ಯಾಥ್ಯೂಸ್ ಆಲ್ ರೌಂಡರ್ ಆಟ ಪ್ರದರ್ಶಿಸಿದರು. ಬ್ಯಾಟಿಂಗ್ ವಿಭಾಗದಲ್ಲಿ ಅಜೇಯ … Continue reading ಬೆಂಗಳೂರು ಮಹಿಳಾ ಕ್ರಿಕೇಟ್ ತಂಡಕ್ಕೆ ಎರಡನೆ ಬಾರಿಯೂ ಸೋಲು