‘ಕೋವಿಡ್ ಸಮಯದಲ್ಲಿ ಕೋಟಿ ಕೋಟಿ ಲೂಟಿ ಮಾಡಲಾಗಿದೆ’

Political News: ಪ್ರತಿದಿನ ಸ್ವಪಕ್ಷದ ವಿರುದ್ಧ ಒಂದಿಲ್ಲೊಂದು ಹೇಳಿಕೆ ಕೊಡುತ್ತ, ಬಾಂಬ್ ಸಿಡಿಸುತ್ತಿರುವ ಬಿಜೆಪಿ ಹಿರಿಯ ನಾಯಕ, ಬಸನಗೌಡ ಪಾಟೀಲ್ ಯತ್ನಾಳ್, ಇಂದು ಕೂಡ ಬಿಜೆಪಿ ಸರ್ಕಾರದ ವಿರುದ್ಧವೇ ಹೇಳಿಕೆ ಕೊಟ್ಟಿದ್ದಾರೆ. ಕೊರೋನಾ ಸಮಯದಲ್ಲಿ ಕೋಟಿ ಕೋಟಿ ಲೂಟಿ ಮಾಡಲಾಗಿದೆ ಎಂದಿದ್ದಾರೆ. ಕೋವಿಡ್ ಇದ್ದ ವೇಳೆ 40 ಸಾವಿರ ಕೋಟಿ ಅವ್ಯವಹಾರ ನಡೆದಿದೆ. 45 ರೂಪಾಯಿ ಇದ್ದ ಮಾಸ್ಕ್ ಬೆಲೆಯನ್ನು 485 ರೂಪಾಯಿ ಮಾಡಲಾಗಿತ್ತು. ನನಗೂ ಕೋವಿಡ್ ಬಂದಿತ್ತು. ಆಗ 5 ಲಕ್ಷಕ್ಕೂ ಮೀರಿ ಬಿಲ್ ಆಗಿತ್ತು. … Continue reading ‘ಕೋವಿಡ್ ಸಮಯದಲ್ಲಿ ಕೋಟಿ ಕೋಟಿ ಲೂಟಿ ಮಾಡಲಾಗಿದೆ’