Crist Collage : ಕ್ರೈಸ್ಟ್‍ಕಿಂಗ್: ಸಿಎ, ಸಿಎಸ್ ಮಾಹಿತಿ ಕಾರ್ಯಕ್ರಮ

Karkala News: ಕಾರ್ಕಳ : ಕ್ರೈಸ್ಟ್‍ಕಿಂಗ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿಎ, ಸಿಎಸ್ ಕೋರ್ಸ್‍ಗಳ ಮಾಹಿತಿ ಕಾರ್ಯಕ್ರಮ ಇತ್ತಿಚೆಗೆ ನಡೆಯಿತು. ಉಡುಪಿಯ ತ್ರಿಶಾ ಕಾಲೇಜಿನ ಪ್ರಾಚಾರ್ಯ ಗುರುಪ್ರಸಾದ್ ರಾವ್ ಸಂಪನ್ಮೂಲ ವ್ಯಕ್ತಿಗಳಾಗಿ ಸಿಎ.ಸಿಎಸ್ ಕೋರ್ಸ್‍ಗಳ ಬಗ್ಗೆ ಮಾಹಿತಿ ನೀಡಿ ಮಾತನಾಡಿ ನಮ್ಮಲ್ಲಿ ಉದ್ಯೋಗದ ಕೊರತೆ ಇಲ್ಲ ಆದರೆ ಕೌಶಲ್ಯಗಳ ಕೊರತೆ ಇದೆ. ತರಗತಿ ಕೊಠಡಿಗಳಲ್ಲಿ ಎಲ್ಲವನ್ನೂ ಕಲಿಯಲು ಸಾಧ್ಯವಿಲ್ಲ. ಹೊರ ಪ್ರಪಂಚಕ್ಕೆ ಕಾಲಿಟ್ಟಾಗ ಎಲ್ಲಾ ಅನುಭವ ಪಡೆಯಲು ಸಾಧ್ಯ. ಸೂಕ್ತ ಅವಕಾಶಕ್ಕಾಗಿ ಕಾಯದೆ … Continue reading Crist Collage : ಕ್ರೈಸ್ಟ್‍ಕಿಂಗ್: ಸಿಎ, ಸಿಎಸ್ ಮಾಹಿತಿ ಕಾರ್ಯಕ್ರಮ