Political News: ಚಿಕ್ಕಬಳ್ಳಾಪುರ: ಇಂದು ರಾಜ್ಯ ಬಿಜೆಪಿ ತಂಡದಿಂದ ಬರ ಅಧ್ಯಯನ ಪ್ರವಾಸ ವೀಕ್ಷಣೆ ಕಾರ್ಯಕ್ರಮವು ಮರಳಕುಂಟೆ ಗ್ರಾಮ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಶ್ರೀ ಸಿ.ಟಿ. ರವಿ ರವರು ರಾಷ್ಟ್ರೀಯ ಬಿಜೆಪಿ ಪ್ರದಾನ ಕಾರ್ಯದರ್ಶಿಗಳು ಇವರ ನೇತೃತ್ವದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರು ಶ್ರೀ ರಾಮಲಿಂಗಪ್ಪ ರವರು, ಕೋಲಾರ ಸಂಸದರಾದ ಶ್ರೀ ಎಸ್. ಮುನಿಸ್ವಾಮಿ ರವರು , ವಿಧಾನ ಪರಿಷತ್ ಸದಸ್ಯರಾದ ಶ್ರೀ ಚಲವಾದಿ ನಾರಾಯಣ ಸ್ವಾಮಿ ರವರು, ಸಂಘಟನಾ ಪ್ರದಾನ ಕಾರ್ಯದರ್ಶಿಗಳಾದ ಶ್ರೀ ಕಾಂತರಾಜು ಜಿಲ್ಲಾ ಉಪಾಧ್ಯಕ್ಷರುಗಳಾದ ಶ್ರೀ ಅರುಣ್ ಬಾಬು ರವರು, ಪ್ರದಾನ ಕಾರ್ಯದರ್ಶಿಗಳಾದ ಶ್ರೀ ಕೃಷ್ಣ ಮೂರ್ತಿ ಮರಳಕುಂಟೆ ಹಾಗೂ ಶ್ರೀ ಹೆಚ್. ಎಸ್. ಮುರಳೀಧರ್ ರವರು, ಮಾಜಿ ಶಾಸಕರು, ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.
ಮಗುವಿನೊಂದಿಗೆ ಭಿಕ್ಷೆ ಎತ್ತುತ್ತಿದ್ದ ಮಹಿಳೆಗೆ ನೆರವಿನ ಭರವಸೆ ನೀಡಿದ ಲಾಡ್
ಜಮೀನು ವಿಚಾರಕ್ಕೆ ಬಂದೂಕಿನಿಂದ ಶೂಟ್ ಮಾಡಿದ ದುಷ್ಕರ್ಮಿಗಳು, ತಂದೆ ಮಡಿಲಲ್ಲೇ ಪ್ರಾಣಬಿಟ್ಟ ಮಗ
ಲೋಕಸಭಾ ಚುನಾವಣೆಗೆ ಕೈ ಭರ್ಜರಿ ತಯಾರಿ: ಮುಖ್ಯಮಂತ್ರಿ ಮನೆಯಲ್ಲಿ ಸಚಿವರ ಸಭೆ