Political News : ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ಸಿಟಿ ರವಿಗೆ ವಹಿಸಲಾಗಿದೆ.
ಬಿಜೆಪಿ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್ ನೀಡಲಾಗಿದೆ. ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್.ಸಂತೋಷ್ ಅವರನ್ನು ಮುಂದುವರೆಸಲಾಗಿದೆ.
ಇನ್ನು ತೆಲಂಗಾಣದ ಸಂಜಯ್ ಬಂಡಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಎಂಟು ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಳಾಗಿ ನೇಮಕ ಮಾಡಲಾಗಿದೆ. 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
Sunil Kumar : ಹೆಚ್ ಡಿಕೆಗೆ ನಾಯಕತ್ವ ನೀಡುವ ದಾರಿದ್ರ್ಯ ಬಿಜೆಪಿಗಿಲ್ಲ: ಸುನೀಲ್ ಕುಮಾರ್
S muniswamy: ತನ್ವೀರ್ ಸೇಠ್ ಉಗ್ರಗಾಮಿ ಸಂಘಟನೆ ಮುಖ್ಯಸ್ಥ ಎಂದು ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ವಾಗ್ದಾಳಿ