CT Ravi : ಸಿಟಿ ರವಿಗೆ ಹೊಸ ಹುದ್ದೆ..?! ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ..?!

Political News : ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ಸಿಟಿ ರವಿಗೆ ವಹಿಸಲಾಗಿದೆ. ಬಿಜೆಪಿ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್​ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್ ನೀಡಲಾಗಿದೆ. ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್​.ಸಂತೋಷ್ ಅವರನ್ನು ಮುಂದುವರೆಸಲಾಗಿದೆ. ಇನ್ನು ತೆಲಂಗಾಣದ ಸಂಜಯ್ ಬಂಡಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಎಂಟು ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಳಾಗಿ ನೇಮಕ … Continue reading CT Ravi : ಸಿಟಿ ರವಿಗೆ ಹೊಸ ಹುದ್ದೆ..?! ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ..?!