ಎಚ್‌ಡಿಕೆ ಜತೆ ಸಿದ್ದರಾಮಯ್ಯ ಕೂಡಾ ದತ್ತಪೀಠಕ್ಕೆ ಬರಲಿ ಎಂದ ಸಿ.ಟಿ ರವಿ

Chikkamagaluru News: ಚಿಕ್ಕಮಗಳೂರು: ಈ ಬಾರಿ ದತ್ತಜಯಂತಿ ಸಂದರ್ಭದಲ್ಲಿ ದತ್ತಮಾಲೆ ಧರಿಸುವುದಾಗಿ ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ ಪ್ರಸ್ತಾಪ ಮಾಡಿದ್ದನ್ನು ಬಿಜೆಪಿ ನಾಯಕ, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ (CT Ravi) ಅವರು, ಕುಮಾರಸ್ವಾಮಿ ಜೊತೆ ಸಿದ್ದರಾಮಯ್ಯನವರು ದತ್ತಪೀಠಕ್ಕೆ ಬರಲಿ ಎಂದು ಆಹ್ವಾನ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಿ.ಟಿ. ರವಿ ಅವರು, ಮಾಜಿ ಸಿಎಂ ಹೆಚ್ಡಿಕೆ ಹೇಳಿಕೆ ಸಿಎಂ ಸಿದ್ದರಾಮಯ್ಯನವರಿಗೂ ಮಾದರಿ. ಅವರು ಕೂಡಾ ಬರಲಿ ಎಂದಿದ್ದಾರೆ. ʻʻಸಿದ್ದರಾಮಯ್ಯ ಅವರು ದತ್ತ ಮಾಲೆ … Continue reading ಎಚ್‌ಡಿಕೆ ಜತೆ ಸಿದ್ದರಾಮಯ್ಯ ಕೂಡಾ ದತ್ತಪೀಠಕ್ಕೆ ಬರಲಿ ಎಂದ ಸಿ.ಟಿ ರವಿ