CT Ravi : ಸ್ಥಾನದ ನಿರೀಕ್ಷೆ, ಆಕಾಂಕ್ಷೆ ನನಗಿಲ್ಲ : ಸಿ.ಟಿ.ರವಿ

Political News : ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ಸಿಟಿ ರವಿಗೆ ವಹಿಸಲಾಗಿದೆ.   

ಬಿಜೆಪಿ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್​ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್ ನೀಡಲಾಗಿದೆ.ಈ ಬಗ್ಗೆ ಮಾತನಾಡಿದ ಸಿ.ಟಿ ರವಿ ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡ್ತಾರೆ ಎನ್ನುವ ವಿಚಾರ ಗೊತ್ತಿಲ್ಲ.

ನಾನು ಈಗ ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ. ರಾಜ್ಯಾಧ್ಯಕ್ಷ ಸ್ಥಾನ ಅನ್ನೋದು ಒಂದು ದೊಡ್ಡ ಜವಾಬ್ದಾರಿ. ಅದನ್ನು ಕೇಳಿ ಪಡೆಯಲು ಆಗಲ್ಲ. ನಿರೀಕ್ಷೆ ಮತ್ತು ಆಕಾಂಕ್ಷೆ ಇಲ್ಲ. ಭವಿಷ್ಯದ ಬಗ್ಗೆ ನನಗೆ ಮಾಹಿತಿ ಇಲ್ಲ. ರಾಜ್ಯಾಧ್ಯಕ್ಷ ಸ್ಥಾನ ಯಾರಿಗೆ ಕೊಡಬೇಕು, ಯಾವಾಗ ಕೊಡಬೇಕು ಅಂತ ದೊಡ್ಡವರು ನಿರ್ಧಾರ ಮಾಡ್ತಾರೆ ಎಂದು ಹೇಳಿದ್ದಾರೆ.

S.Muniswamy: ಕಾಂಗ್ರೆಸ್ ಪಕ್ಷ ದೇಶ ವಿರೋಧಿ  ಚಟುವಟಿಕೆ ಮಾಡುವವರ ಪರ ನಿಂತಿದೆ

Protection: ಮಾಜಿ ಸಚಿವ ಜಯಚಂದ್ರಗೆ ಸೂಕ್ತ ಭದ್ರತೆ- ಕಾನೂನು ಸಚಿವ ಎಚ್ ಕೆ ಪಾಟೀಲ್

Sunil Kumar : ಹೆಚ್ ಡಿಕೆಗೆ ನಾಯಕತ್ವ ನೀಡುವ ದಾರಿದ್ರ್ಯ ಬಿಜೆಪಿಗಿಲ್ಲ: ಸುನೀಲ್ ಕುಮಾರ್

About The Author