CT Ravi : ಸ್ಥಾನದ ನಿರೀಕ್ಷೆ, ಆಕಾಂಕ್ಷೆ ನನಗಿಲ್ಲ : ಸಿ.ಟಿ.ರವಿ

Political News : ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ಸಿಟಿ ರವಿಗೆ ವಹಿಸಲಾಗಿದೆ.    ಬಿಜೆಪಿ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್​ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್ ನೀಡಲಾಗಿದೆ.ಈ ಬಗ್ಗೆ ಮಾತನಾಡಿದ ಸಿ.ಟಿ ರವಿ ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡ್ತಾರೆ ಎನ್ನುವ ವಿಚಾರ ಗೊತ್ತಿಲ್ಲ. ನಾನು ಈಗ ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ. ರಾಜ್ಯಾಧ್ಯಕ್ಷ ಸ್ಥಾನ … Continue reading CT Ravi : ಸ್ಥಾನದ ನಿರೀಕ್ಷೆ, ಆಕಾಂಕ್ಷೆ ನನಗಿಲ್ಲ : ಸಿ.ಟಿ.ರವಿ