Siddaramaiha : ಸಿದ್ದರಾಮಯ್ಯ ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು…!

Political news: ಬಜೆಟ್ ಮಂಡನೆ ನಂತರ ಇದೀಗ ಪ್ರತಿಪಕ್ಷೀಯರ ಮಾತುಗಳ ಸರಮಾಲೆಯೇ ಸುರಿದು ಬರುತ್ತಿದೆ.ಸಿಟಿ ರವಿ ಕೂಡಾ ಬಜೆಟ್ ವಿಚಾರವಾಗಿ ಕಾಂಗ್ರೆಸ್ ಗೆ ಕುಟುಕಿದ್ದಾರೆ.ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ  ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು ಎಂದು ಹೇಳಿದರು. ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಟಿ ರವಿ, ಅಂಕಿ ಅಂಶಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ, ಆದರೆ ಸಿದ್ದರಾಮಯ್ಯ ಅಂಕಿ ಅಂಶಗಳನ್ನು … Continue reading Siddaramaiha : ಸಿದ್ದರಾಮಯ್ಯ ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು…!