CT Ravi: ಸಭಾಧ್ಯಕ್ಷರ ಏಕಪಕ್ಷೀಯ ವರ್ತನೆ ಕುರಿತು ಗವರ್ನರ್ ರಿಗೆ ವಿವರ

ಬೆಂಗಳೂರು: ಸದನದಲ್ಲಿ ಸಭಾಧ್ಯಕ್ಷರ ಏಕಪಕ್ಷೀಯ ವರ್ತನೆ ಕುರಿತು ಇಂದು ರಾಜ್ಯಪಾಲರ ಗಮನ ಸೆಳೆಯಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು. ಇಂದು ರಾಜ್ಯಪಾಲರ ಬಳಿ ನಿಯೋಗ ತೆರಳಿ ಮನವಿ ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಪೇಪರ್ ಹರಿದು ಹಾಕಿದ್ದಕ್ಕೆ ಅಮಾನತು ಮಾಡುವುದಾದರೆ ಹಿಂದೆ ಕುರ್ಚಿ ಎಳೆದುದಕ್ಕೆ ವಜಾ ಮಾಡಬೇಕಿತ್ತು ಎಂದು ಅವರು ಪ್ರಶ್ನೆಗೆ ಉತ್ತರಿಸಿದರು. ಸದನದ ಸಭ್ಯತೆ ಕಾಪಾಡುವುದು ಸ್ಪೀಕರ್ ಹೊಣೆ ಆಗಿರುತ್ತದೆ. ಅದೇ ರೀತಿ ಆಡಳಿತ ಪಕ್ಷದ … Continue reading CT Ravi: ಸಭಾಧ್ಯಕ್ಷರ ಏಕಪಕ್ಷೀಯ ವರ್ತನೆ ಕುರಿತು ಗವರ್ನರ್ ರಿಗೆ ವಿವರ