ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಆರೋಪಿಗಳ ಬಂಧನ..!

ಮಂಗಳೂರು: ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಆಧಾರ್ ಎನೆಬಲ್ಡ್ ಪೇಮೆಂಟ್ ಸಿಸ್ಟಮ್ ಮೂಲಕ ಹಣ ಲಪಟಾಯಿಸುತ್ತಿದ್ದ ಬಿಹಾರ ಮೂಲದ ಮೂವರನ್ನು ಸಿಸಿಬಿ ಪೊಲೀಸರು ಅರೆಸ್ಟ್  ಮಾಡಿದ್ದಾರೆ. ದೀಪಕ್ ಕುಮಾರ್ ಹೆಂಬ್ರಮ್, ವಿವೇಕ್ ಕುಮಾರ್ ಬಿಶ್ವಾಸ್, ಮದನ್ ಕುಮಾರ್ ಬಂಧಿತರು. ಮಂಗಳೂರು ಸಬ್ ರಿಜಿಸ್ಟ್ರಾರ್ ಕಚೇರಿಯ ನೋಂದಣಿದಾರರ ಬ್ಯಾಂಕ್ ಖಾತೆಯ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸುತ್ತಿದ್ದರು. ಮಂಗಳೂರು ನಗರ ಸೈಬರ್ ಕ್ರೈಂ ಠಾಣೆಯಲ್ಲಿ ಹಲವು ದೂರು ಬಂದಿದ್ದು, ಒಟ್ಟು 10 ಪ್ರಕರಣಗಳನ್ನು ಮಂಗಳೂರು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕಳೆದ 6 ತಿಂಗಳ‌ … Continue reading ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಆರೋಪಿಗಳ ಬಂಧನ..!