ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನಕ್ಕೆ : ಸಿಎಂ  ಬೊಮ್ಮಾಯಿ ಚಾಲನೆ

ಬೆಂಗಳೂರು: ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಯೋಜನೆಗೆ ಚಾಲನೆ ನೀಡಲಾಗಿದೆ. ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ, ಸೈಬರ್ ಸುರಕ್ಷಿತ ಅಭಿಯಾನದ ರಾಯಭಾರಿ ನಟ ರಮೇಶ್ ಅರವಿಂದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಈ ವೇಳೆ ಉಪಸ್ಥಿತರಿದ್ದರು.

About The Author