Wednesday, April 30, 2025

Latest Posts

ಮಳೆಯಿಂದಾಗಿ ಚಿಕ್ಕಬಳ್ಳಾಪುರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

- Advertisement -

ಚಿಕ್ಕಬಳ್ಳಾಫುರ: ಮಾಂಡೌಸ್ ಚಂಡಮಾರುತದಿಂದ ವಾಯುಭಾರ ಕುಸಿತವಾಗಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಆಗುತ್ತಿದ್ದು, ಮಳೆ ನಿರಂತರವಾಗಿ ಬರುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಇಂದು ಮೋಡ ಕವಿದ ವಾತವರಣವಿದ್ದು, ಕಲವೆಡೆ ಜಿಟಿ ಜಿಟಿ ಮಳೆಯಾಗುತ್ತಿದೆ. ಇನ್ನು ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ತಮಿಳುನಾಡು, ಆಂದ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ಇಂದು ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅಧಿಕಾರ ಸ್ವೀಕಾರ

- Advertisement -

Latest Posts

Don't Miss