Dharshan : ಡಿ ಬಾಸ್ ಸಿನಿ ರಂಗಕ್ಕೆ 26 ವರ್ಷಗಳ ಸಂಭ್ರಮ…! ಸಂಭ್ರಮಕ್ಕೆ ಅಭಿಮಾನಿಗಳ ವಿಭಿನ್ನ ಪ್ರಯತ್ನ..!

Film News : ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರರಂಗಕ್ಕೆ ಎಂಟ್ರಿ  ಕೊಟ್ಟು 26 ವರ್ಷಗಳೇ ಕಳೆದಿದೆ. ದರ್ಶನ್ ಅಂದ್ರೆ ಮಾಸ್ ಬಾಕ್ಸಾಫೀಸ್ ಸುಲ್ತಾನ್ ಮಾಸ್ ಕಮರ್ಷಿಯಲ್ ಸಿನಿಮಾಗಳಿಂದಲೇ ಅಭಿಮಾನಿಗಳಿಗೆ ಹೆಚ್ಚು ಹತ್ತಿರವಾದರು. ಸಿನಿ ಲೋಕಕ್ಕೆ ಎಂಟ್ರಿ ಕೊಟ್ಟು ಹಿಟ್ ಕೊಟ್ಟ ದಚ್ಚು  ಗೆ ಇದೀಗ ಸಿನಿರಂಗದಲ್ಲಿ  26 ವರ್ಷ ಪೂರೈಸಿದ ಸಂಭ್ರಮ. ಈ ಸಂಭ್ರಮವನ್ನು ಸೋಶಿಯಲ್  ಮೀಡಿಯಾದಲ್ಲಿ ದಚ್ಚು ಅಭಿಮಾನಿಗಳು ವಿಭಿನ್ನವಾಗಿ  ಆಚರಿಸುತ್ತಿದ್ದಾರೆ.  ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 26 ವರ್ಷ ಕಳೆದಿದೆ. ದರ್ಶನ್ … Continue reading Dharshan : ಡಿ ಬಾಸ್ ಸಿನಿ ರಂಗಕ್ಕೆ 26 ವರ್ಷಗಳ ಸಂಭ್ರಮ…! ಸಂಭ್ರಮಕ್ಕೆ ಅಭಿಮಾನಿಗಳ ವಿಭಿನ್ನ ಪ್ರಯತ್ನ..!