Tuesday, April 15, 2025

Latest Posts

ಸ್ಟಾರ್ ನಟನಿಗೆ ನೆರವಾದ ಚಾಲೆಂಜಿಂಗ್ ಸ್ಟಾರ್…!

- Advertisement -

Film News: ನಟ ಡ್ಯಾನಿಶ್ ಅಖ್ತರ್ ಸೈಫಿ ಮಗಳ ಚಿಕಿತ್ಸೆಗೆ ದರ್ಶನ್ ಸಹಾಯ ಮಾಡಿದ್ದಾರೆ. ಈ ವಿಚಾರವನ್ನು ಸ್ವತಃ ಡ್ಯಾನಿಶ್ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

ನಟ ಡ್ಯಾನಿಶ್‌ಗೆ ಕನ್ನಡ ಚಿತ್ರರಂಗದ ಬಗ್ಗೆ ಅಪಾರ ಅಭಿಮಾನವಿದೆ. ಕನ್ನಡದಲ್ಲಿ ಆಗಾಗ್ಗೆ ಟ್ವೀಟ್ ಮಾಡುತ್ತಿರುತ್ತಾರೆ. ಸದ್ಯ ಟ್ವೀಟ್ ಮಾಡಿ “ಕೆಲವು ದಿನಗಳ ಹಿಂದೆ ನನ್ನ ಹೆಣ್ಣು ಮಗುವಿಗೆ ತುಂಬಾ ಅನಾರೋಗ್ಯವಾಗಿತ್ತು. ರಾಕ್‌ಲೈನ್ ವೆಂಕಟೇಶ್ ಸರ್ ನನ್ನ ಹೆಣ್ಣು ಮಗುವಿನ ಜೀವ ಉಳಿಸಲು ಸಾಕಷ್ಟು ಸಹಾಯ ಮಾಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸರ್ ಕೂಡ ತುಂಬಾ ಸಹಾಯ ಮಾಡಿದ್ದಾರೆ. ನಿಮ್ಮಿಬ್ಬರಿಗೂ ತುಂಬಾ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ನಿರ್ಮಾಣ ಸಂಸ್ಥೆ ಶುರುಮಾಡಿದ ಬಾಲಿವುಡ್ ನಟಿ ಕೃತಿ ಸನೋನ್

ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ಕಿಚ್ಚ ಸುದೀಪ್

ನಸು ಮುಂಜಾನೆ ಬಿಡುಗಡೆ ಆಗಲಿದೆ ಸಲಾರ್ ಸಿನಿಮಾ ಟೀಸರ್

 

- Advertisement -

Latest Posts

Don't Miss