ಸ್ಟಾರ್ ನಟನಿಗೆ ನೆರವಾದ ಚಾಲೆಂಜಿಂಗ್ ಸ್ಟಾರ್…!

Film News: ನಟ ಡ್ಯಾನಿಶ್ ಅಖ್ತರ್ ಸೈಫಿ ಮಗಳ ಚಿಕಿತ್ಸೆಗೆ ದರ್ಶನ್ ಸಹಾಯ ಮಾಡಿದ್ದಾರೆ. ಈ ವಿಚಾರವನ್ನು ಸ್ವತಃ ಡ್ಯಾನಿಶ್ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ನಟ ಡ್ಯಾನಿಶ್‌ಗೆ ಕನ್ನಡ ಚಿತ್ರರಂಗದ ಬಗ್ಗೆ ಅಪಾರ ಅಭಿಮಾನವಿದೆ. ಕನ್ನಡದಲ್ಲಿ ಆಗಾಗ್ಗೆ ಟ್ವೀಟ್ ಮಾಡುತ್ತಿರುತ್ತಾರೆ. ಸದ್ಯ ಟ್ವೀಟ್ ಮಾಡಿ “ಕೆಲವು ದಿನಗಳ ಹಿಂದೆ ನನ್ನ ಹೆಣ್ಣು ಮಗುವಿಗೆ ತುಂಬಾ ಅನಾರೋಗ್ಯವಾಗಿತ್ತು. ರಾಕ್‌ಲೈನ್ ವೆಂಕಟೇಶ್ ಸರ್ ನನ್ನ ಹೆಣ್ಣು ಮಗುವಿನ ಜೀವ ಉಳಿಸಲು ಸಾಕಷ್ಟು ಸಹಾಯ ಮಾಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸರ್ ಕೂಡ … Continue reading ಸ್ಟಾರ್ ನಟನಿಗೆ ನೆರವಾದ ಚಾಲೆಂಜಿಂಗ್ ಸ್ಟಾರ್…!