D Boss Dharshan : ಕುದುರೆ ಸವಾರರಿಗೆ ಡಿ ಬಾಸ್ ಕಿವಿ ಮಾತು..!
Film News : ಹೇಳಿ ಕೇಳಿ ದರ್ಶನ್ ಪ್ರಾಣಿ ಪ್ರೇಮಿ. ಅಷ್ಟೇ ಅಲ್ಲ ಕರ್ನಾಟಕ ಅರಣ್ಯ ಇಲಾಖೆ ರಾಯಭಾರಿ ಕೂಡಾ ಹೌದು. ಇದೀಗ ದಚ್ಚು ಕುದುರೆ ಸವಾರರಿಗೊಂದು ಕಿವಿ ಮಾತನ್ನು ಹೇಳಿದ್ದಾರೆ. ಹಾಗಿದ್ರೆ ದಚ್ಚು ಈ ಕಿವಿ ಮಾತು ಯಾಕೆ ಹೇಳಿದ್ರು…ಏನು ಆ ಸಲಹೆ ಹೇಳ್ತೀವಿ ಈ ಸ್ಟೋರಿಯಲ್ಲಿ. ದರ್ಶನ್ ಪ್ರಾಣಿ ಪಕ್ಷಿಗಳನ್ನು ಶೋಕಿಗಾಗಿ ಸಾಕುವವರಲ್ಲ. ಪ್ರಾಣಿ ಪಕ್ಷಿಗಳ ಪಾಲನೆಯಲ್ಲಿ ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡಿದ್ದಾರೆ. ತಿಳಿದುಕೊಳ್ಳುತ್ತಲೇ ಇರುತ್ತಾರೆ. ಯಾವುದೇ ಊರಿಗೆ ಹೋದರೂ ಅಲ್ಲಿರುವ ವಿಶೇಷ ತಳಿಯ ಜಾನುವಾರುಗಳು, … Continue reading D Boss Dharshan : ಕುದುರೆ ಸವಾರರಿಗೆ ಡಿ ಬಾಸ್ ಕಿವಿ ಮಾತು..!
Copy and paste this URL into your WordPress site to embed
Copy and paste this code into your site to embed