ರಕ್ತದಾನ, ಫೋಟೋಗೆ ಹಾಲಿನ ಅಭಿಷೇಕ, ದೇವಿಗೆ 101 ತೆಂಗಿನಕಾಯಿ ಒಡೆದು ಡಿಕೆಶಿ ಹುಟ್ಟುಹಬ್ಬ ಆಚರಣೆ..

ಹಾಸನ: ಕೆ.ಪಿ.ಸಿ.ಸಿ ಅಧ್ಯಕ್ಷರಾದ ಸನ್ಮಾನ್ಯ ಡಿ.ಕೆ ಶಿವಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಇಂದು ಹಾಸನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿಯಾದ ಬನವಾಸೆ ರಂಗಸ್ವಾಮಿ ರವರ ಅಭಿಮಾನಿಗಳ ವತಿಯಿಂದ ಡಿ.ಕೆ ಶಿವಕುಮಾರ್ ರವರ ಭಾವ ಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು.‌ ಹಾಸನದ ಶ್ರೀ ಉಡುಸಲಮ್ಮ ದೇವಾಲಯದ ಬಳಿ ಪೂಜೆ ಸಲ್ಲಿಸಿ 101 ತೆಂಗೆನಕಾಯಿ ಒಡಯುವುದರ ಮೂಲಕ ಮತ್ತು ಹಾಸನದ ಕಾಂಗ್ರೆಸ್ ಕಛೇರಿಯಲ್ಲಿ ರಕ್ತದಾನ ಶಿಬಿರ ಮಾಡುವುದರ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು…

ಈ ಸಂಧರ್ಭದಲ್ಲಿ ಹಿರಿಯ ಮುಖಂಡರುಗಳು ಹಾಗು ಯುವ ಮುಖಂಡರುಗಳು ವಿವಿಧ ಘಟಕದ ಅಧ್ಯಕ್ಷರುಗಳು ಉಪಸ್ಥಿತರಿದ್ದರು..

ಡಿ.ಕೆ.ಶಿವಕುಮಾರ್ ಸಿಎಂ ಆಗಲು ತಮ್ಮ ಬೆಂಬಲ ವ್ಯಕ್ತಪಡಿಸಿದ ಹಲವು ಮಠದ ಸ್ವಾಮೀಜಿಗಳು

‘ನನ್ನ ಹುಟ್ಟುಹಬ್ಬಕ್ಕೆ ಕರ್ನಾಟಕ ಜನತೆ ಅತ್ಯುತ್ತಮ ಉಡುಗೊರೆ ನೀಡಿದ್ದಾರೆ’

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಣಯಗಳು

About The Author