ರವಿಕುಮಾರ್ ಪರ ಡಿಕೆಶಿ ಪ್ರಚಾರ: ಜನಪರ ಆಡಳಿತದ ಭರವಸೆ
ಮಂಡ್ಯ: ಮಂಡ್ಯ ಜಿಲ್ಲೆಗೆ ಕೆಪಿಸಿಸಿ ಅಧ್ಯಕ್ಷ ಡಿ,ಕೆ.ಶಿವಕುಮಾರ್ ಆಗಮಿಸಿದ್ದು, ಕಾಂಗ್ರೆಸ್ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಪ್ರಚಾರ ಸಭೆ ನಡೆಯುತ್ತಿದ್ದು, ಡಿಕೆಶಿ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿಕುಮಾರ್ ಪರ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಸಭೆಯಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ನಂದಿನಿ ಕರ್ನಾಟಕದ ಹೆಮ್ಮೆ. ನಮಗೆ ಅಮುಲ್ ಬೇಡ. ಇದು ನಮ್ಮ ಸ್ವಾಭಿಮಾನದ ಪ್ರಶ್ನೆ. ಈ ಹಿಂದೆ ಎಸ್‌ಎಂ ಕೃಷ್ಣ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮಂಡ್ಯದಿಂದ ಚುನಾವಣಾ ಪ್ರಚಾರ ನಡೆಸಿದ್ದರು. ನಾನು … Continue reading ರವಿಕುಮಾರ್ ಪರ ಡಿಕೆಶಿ ಪ್ರಚಾರ: ಜನಪರ ಆಡಳಿತದ ಭರವಸೆ
Copy and paste this URL into your WordPress site to embed
Copy and paste this code into your site to embed