‘ನಾಳೆ ನಡೆಯಲಿರುವ ಪದಗ್ರಹಣ ಸಮಾರಂಭಕ್ಕೆ ಎಲ್ಲರೂ ಬನ್ನಿ’

ಬೆಂಗಳೂರು: ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಸಿಎಂ, ಡಿಸಿಎಂ ಪದಗ್ರಹಣ ಸಮಾರಂಭಕ್ಕೆ, ಮುಂದಿನ ಡಿಸಿಎಂ ಡಿ.ಕೆ.ಶಿವಕುಮಾರ್ ಆಹ್ವಾನಿಸಿದ್ದಾರೆ. ವೀಡಿಯೋ ಮಾಡಿ ಟ್ವೀಟರ್‌ನಲ್ಲಿ ಅಪ್ಲೋಡ್ ಮಾಡಿದ್ದು, ಕರ್ನಾಟಕ ಜನತೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿದ್ದೀರಿ. ನಾವು ಅಧಿಕಾರಕ್ಕೆ ಬರುವಂತೆ ಆಶೀರ್ವಾದ ಮಾಡಿದ್ದೀರಿ. ನಾಳೆ ಬೆಳಿಗ್ಗೆ 11 ಗಂಟೆಯೊಳಗೆ, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಐತಿಹಾಸಿಕ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಬೇಕು. ಇದೇ ನೀವು ನಿಮಗೆ ಕೊಡುವ ಆಹ್ವಾನ ಪತ್ರಿಕೆ ಎಂದು ತಿಳಿದು,ತಾವೆಲ್ಲರೂ ಆಗಮಿಸಬೇಕು ಎಂದು ಡಿಕೆಶಿ ಹೇಳಿದ್ದಾರೆ. ಅಖಂಡ ಕರ್ನಾಟಕ ಕಾತುರದಿಂದ … Continue reading ‘ನಾಳೆ ನಡೆಯಲಿರುವ ಪದಗ್ರಹಣ ಸಮಾರಂಭಕ್ಕೆ ಎಲ್ಲರೂ ಬನ್ನಿ’