D.K.Shivakumar : ಮೆಟ್ರೋ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಡಿಕೆಶಿ

Banglore News: ಡಿಸಿಎಂ ಡಿಕೆ ಶಿವಕುಮಾರ್ ಜುಲೈ 14 ಶುಕ್ರವಾರದಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿಯ ಕುರಿತಾಗಿ ಖುದ್ದು ತಾವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬೆಂಗಳೂರಿನ ಲಕ್ಕಸಂದ್ರದಲ್ಲಿ ನಡೆಯುತ್ತಿರುವ ಮೆಟ್ರೋ ಸುರಂಗ ಮಾರ್ಗದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಬಿಎಂಆರ್ ಸಿಎಲ್ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ನೀಗಿಸುವಲ್ಲಿ ಮೆಟ್ರೋ ಪ್ರಮುಖ ಪಾತ್ರ ವಹಿಸುತ್ತಿದೆ. ನಮ್ಮ ಮೆಟ್ರೋ ಗುಲಾಬಿ ಮಾರ್ಗದ ಸುರಂಗ ಕಾಮಗಾರಿ ಕೆಲಸ ಭರದಿಂದ ಸಾಗುತ್ತಿದ್ದು, ಒಟ್ಟು … Continue reading D.K.Shivakumar : ಮೆಟ್ರೋ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಡಿಕೆಶಿ