‘ಅಧಿಕಾರ ನಶ್ವರ, ಶಿವಲಿಂಗೇಗೌಡ್ರು ಮಾಡಿರೋ ಅಭಿವೃದ್ದಿಯ ಕೆಲಸ ಅಜರಾಮರ, ಮತದಾರರೇ ಈಶ್ವರ ‘

ಹಾಸನ: ಹಾಸನದ ಅರಸಿಕೆರೆಯಲ್ಲಿ ಜೆಡಿಎಸ್ ಮಾಜಿ ಸಚಿವ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಿವಲಿಂಗೇಗೌಡರನ್ನು ಹೊಗಳಿದ್ದಾರೆ. ಅಲ್ಲದೇ ಬಿಜೆಪಿ, ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ. ಅಧಿಕಾರ ನಶ್ವರ, ಶಿವಲಿಂಗೇಗೌಡ್ರು ಮಾಡಿರೋ‌ ಅಭಿವೃದ್ದಿಯ ಕೆಲಸ ಅಜರಾಮರ, ಮತದಾರರೇ ಈಶ್ವರ. ಶಿವಲಿಂಗೇಗೌಡ್ರಿಗೆ ತುಂಬು ಹೃದಯದ ಸ್ವಾಗತವನ್ನು ಬಯಸುತ್ತೇನೆ. ಇವತ್ತು‌ ಶಿವಲಿಂಗೇಗೌಡ್ರನ್ನು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಬರ ಮಾಡಿಕೊಂಡಿದ್ದೇವೆ ಎಂದು ಡಿಕೆಶಿ ಹೇಳಿದರು. ಶಿವಲಿಂಗೇಗೌಡ್ರಿಗೆ ಕಳೆದು ಹತ್ತು ವರ್ಷದಿಂದ ಗಾಳ ಹಾಕ್ತಿದ್ದೆ. ಆದ್ರೆ ನಮ್ಮ ಗಾಳಕ್ಕೆ … Continue reading ‘ಅಧಿಕಾರ ನಶ್ವರ, ಶಿವಲಿಂಗೇಗೌಡ್ರು ಮಾಡಿರೋ ಅಭಿವೃದ್ದಿಯ ಕೆಲಸ ಅಜರಾಮರ, ಮತದಾರರೇ ಈಶ್ವರ ‘