‘ಗಾಂಧೀಜಿ ಕುಳಿತಿದ್ದ ಜಾಗದಲ್ಲಿ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದಿದ್ದಾರೆ’

ಮಂಡ್ಯ: ಮಳವಳ್ಳಿಯಲ್ಲಿ ಕಾಂಗ್ರೆಸ್ ಪ್ರಚಾರ ಸಭೆ ನಡೆದಿದ್ದು, ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಸೇರಿ, ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ. ಮಳವಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭಾಷಣ ಮಾಡಿದ್ದು, ಮಹಾತ್ಮ ಗಾಂಧೀಜಿ ಕುಳಿತಿದ್ದ ಜಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಚುಕ್ಕಾಣಿಯನ್ನು ಹಿಡಿದಿದ್ದಾರೆ. ನರೇಂದ್ರ ಸ್ವಾಮಿ ಅವರನ್ನು ಪಕ್ಷ ಅಭ್ಯರ್ಥಿಯನ್ನಾಗಿ ಮಾಡಿದೆ. ಇದು ನನ್ನ ಕ್ಷೇತ್ರದ ಪಕ್ಕದ ಕ್ಷೇತ್ರವಾಗಿದೆ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಅಭಿವೃದ್ಧಿಯಾಗತ್ತೆ ಎಂದು … Continue reading ‘ಗಾಂಧೀಜಿ ಕುಳಿತಿದ್ದ ಜಾಗದಲ್ಲಿ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದಿದ್ದಾರೆ’