‘ಮೇ10 ಮತದಾನದ ದಿನ ಮಾತ್ರವಲ್ಲ. ಭ್ರಷ್ಟ ಬಿಜೆಪಿ ಸರ್ಕಾರ ಬಡಿದೋಡಿಸುವ ದಿನ’

ಕೋಲಾರ: ಕೋಲಾರದಲ್ಲಿಂದು ಸತ್ಯಮೇವ ಜಯತೇ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ಕಾಂಗ್ರೆಸ್ ಈ ಬಾರಿ ಗೆದ್ದೇ ಗೆಲ್ಲುತ್ತದೆ. ಬೇರೆ ಪಕ್ಷದಿಂದ ಜನ ಕಾಂಗ್ರೆಸ್ಸಿಗೆ ಬರುತ್ತಿದ್ದಾರೆ ಎಂದು ಹೇಳಿದ್ದಾರೆ. ಸತ್ಯವನ್ನು ಉಳಿಸಲು, ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಬದುಕಿಲ್ಲ ಎಂಬ ಸಂದೇಶ ಸಾರಲು ನಮ್ಮ ನಾಯಕರು ಇಲ್ಲಿ ಬಂದು ಹೋರಾಟ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಸತ್ಯ ನುಡಿದ ಜಾಗದಲ್ಲಿ ಈ ಸಮಾವೇಶ ಮಾಡಲಾಗುತ್ತಿದೆ. ನಾವೆಲ್ಲರೂ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿ ರಾಹುಲ್ ಗಾಂಧಿ ಅವರಿಗೆ … Continue reading ‘ಮೇ10 ಮತದಾನದ ದಿನ ಮಾತ್ರವಲ್ಲ. ಭ್ರಷ್ಟ ಬಿಜೆಪಿ ಸರ್ಕಾರ ಬಡಿದೋಡಿಸುವ ದಿನ’