‘ಈ ಡಬಲ್ ಇಂಜಿನ್ ಸರ್ಕಾರಗಳನ್ನು ಎದುರಿಸಿ ಪಕ್ಷವನ್ನು ಸಂಘಟನೆ ಮಾಡಿದ್ದೇನೆ’

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ನಾಯಕರಿಗೆ ಬಿಡುವ ಒಂದು ಸಾಲಿನ ನಿರ್ಣಯಕ್ಕೆ ಎಲ್ಲಾ ಶಾಸಕರು ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದಾರೆ. ಕಾಂಗ್ರೆಸ್ ಸಂಪ್ರದಾಯದಂತೆ ಎಲ್ಲಾ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ನಾನು ದೆಹಲಿಗೆ ಹೋಗಬೇಕು ಎಂಬ ವಿಚಾರ ಇದೆ. ನಮ್ಮ ಮನೆಯಲ್ಲಿ ಪೂಜೆ ಪುನಸ್ಕಾರಗಳನ್ನು ಹಮ್ಮಿಕೊಂಡಿದ್ದು, ಹೀಗಾಗಿ ದೆಹಲಿಗೆ ಹೋಗುವ ಬಗ್ಗೆ ನಾನು ಇನ್ನೂ ತೀರ್ಮಾನ ಮಾಡಿಲ್ಲ. ನಿಮ್ಮ ಹುಟ್ಟುಹಬ್ಬದ ದಿನ ಹೈಕಮಾಂಡ್ ನಿಮಗೆ ಉಡುಗೊರೆ ನೀಡುವುದೇ ಎಂದು ಕೇಳಿದ ಪ್ರಶ್ನೆಗೆ, ‘ಹೈಕಮಾಂಡ್ … Continue reading ‘ಈ ಡಬಲ್ ಇಂಜಿನ್ ಸರ್ಕಾರಗಳನ್ನು ಎದುರಿಸಿ ಪಕ್ಷವನ್ನು ಸಂಘಟನೆ ಮಾಡಿದ್ದೇನೆ’