‘ನಾನು ಇಂಜಿನಿಯರ್ ಆಗಬೇಕು ಎಂಬುದು ನನ್ನ ಅಪ್ಪನ ಕನಸಾಗಿತ್ತು, ಆದರೆ… ‘

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 91.1 ಎಫ್‌ ಎಂ ಜೊತೆ ತಮ್ಮ ಬಾಲ್ಯದ ಬಗ್ಗೆ, ವಾಟ್ಸಪ್ ಕಾಲ್ ಬಗ್ಗೆ ಮಾತನಾಡಿದ್ದರು. ಈ ಬಗ್ಗೆ ನಾವು ನಿಮಗೆ ಈ ಮೊದಲೇ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನಷ್ಟು ಮಾತನಾಡಿದ್ದಾರೆ. ಈ ಬಗ್ಗೆ ವೀಡಿಯೋವೊಂದನ್ನ ತಮ್ಮ ಟ್ವಿಟರ್‌ನಲ್ಲಿ ಶೇರ್ ಮಾಡಿದ್ದಾರೆ. 91.1 ಎಫ್ಎಂನ ನೋ ಪಾಲಿಟಿಕ್ಸ್ ಪ್ಲೀಸ್ ಅನ್ನೋ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ರಾಜಕೀಯಕ್ಕೆ ಬರುವುದು ನನ್ನ ಬಾಲ್ಯದ ಕನಸಾಗಿತ್ತು. ಆದರೆ ನನ್ನ ತಂದೆಗೆ ನಾನು ಎಂಜಿನಿಯರ್ ಆಗಬೇಕು … Continue reading ‘ನಾನು ಇಂಜಿನಿಯರ್ ಆಗಬೇಕು ಎಂಬುದು ನನ್ನ ಅಪ್ಪನ ಕನಸಾಗಿತ್ತು, ಆದರೆ… ‘