ಡಿ.ಕೆ.ಶಿವಕುಮಾರ್ ಆದ ನಾನು…: ಮೊದಲ ಬಾರಿ ಡಿಸಿಎಂ ಪಟ್ಟಕ್ಕೇರಿದ ಕನಕಪುರ ಬಂಡೆ..

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಶುರುವಾಗಲಿದ್ದು, ಕಂಠೀರವ ಕ್ರೀಡಾಂಗಣದಲ್ಲಿ 8 ರಾಜ್ಯದ ಸಿಎಂ, ಕಾಂಗ್ರೆಸ್ ನಾಯಕರು, ಹಲವು ಕಾಂಗ್ರೆಸ್ ಅಭಿಮಾನಿಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮೊದಲ ಬಾರಿಗೆ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರೇಷ್ಮೆ ಪಂಚೆ ಉಟ್ಟು, ಸಾಂಸ್ಕೃತಿಕ ಉಡುಪಿನಲ್ಲಿ ಮಿಂಚಿದ ಡಿಕೆಶಿ, ತಮ್ಮ ಕುಟುಂಬಸ್ಥರೊಂದಿಗೆ ಕಾರ್ಯಕ್ರಮಕ್ಕೆ ಬಂದಿದ್ದು, ಮಗಳು ಐಶ್ವರ್ಯ ಮತ್ತು ಅಳಿಯ ಕೂಡ ಸಾಥ್ ಕೊಟ್ಟಿದ್ದಾರೆ. ರಾಜ್ಯ ರಾಜ್ಯಪಾಲರಾದ ಥಾವರ್ ಸಿಂಗ್ ಗೆಹ್ಲೋಟ್ ಡಿ.ಕೆ.ಶಿವಕುಮಾರ್ ಗೆ ಪ್ರಮಾಣವಚನ ಬೋಧಿಸಿದ್ದು, ಡಿ.ಕೆ.ಶಿವಕುಮಾರ್ ಹೆಸರಿನ ನಾನು … Continue reading ಡಿ.ಕೆ.ಶಿವಕುಮಾರ್ ಆದ ನಾನು…: ಮೊದಲ ಬಾರಿ ಡಿಸಿಎಂ ಪಟ್ಟಕ್ಕೇರಿದ ಕನಕಪುರ ಬಂಡೆ..