Birthday celebrate: ಡಾಲಿ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಪಾತ್ರ ಪರಿಚಯದ ಟೀಸರ್

ಸಿನಿಮಾ ಸುದ್ದಿ; ನಟ-ನಿರ್ಮಾಪಕ ಡಾಲಿ ಧನಂಜಯ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ “ಉತ್ತರಕಾಂಡ” ಚಿತ್ರತಂಡದವರು ಚಿತ್ರದಲ್ಲಿನ ಧನಂಜಯ್ ಅವರ ಪಾತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಹುಟ್ಟುಹಬ್ಬದ ಪೂರ್ವಭಾವಿಯಾಗಿ ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ನಡೆದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದವರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳು ಪಾಲ್ಗೊಂಡಿದ್ದರು. ಧನಂಜಯ್ ಅವರ ಪಾತ್ರವಾದ “ಗಬ್ರು ಸತ್ಯ”ನ ಪರಿಚಯಿಸುವ ಟೀಸರ್ ಬಿಡುಗಡೆ ಮಾಡಲಾಯಿತು. ಈ ಟೀಸರ್ ಈಗಾಗಲೇ ಹಿಟ್ ಆಗಿದ್ದು, ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ನಿರೀಕ್ಷೆ ಮತ್ತು ಕುತೂಹಲವನ್ನು … Continue reading Birthday celebrate: ಡಾಲಿ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಪಾತ್ರ ಪರಿಚಯದ ಟೀಸರ್