ಕ್ರಿಕೇಟಿಗ ರವಿಂದ್ರ ಜಡೇಜಾ ವಿರುದ್ಧ ಅಪ್ಪನ ಆರೋಪ: ಸೊಸೆ ರಿವಾಬ ಹೇಳಿದ್ದೇನು..?

Sports News: ಕ್ರಿಕೇಟಿಗ ಜಡೇಜಾ ಪತ್ನಿ, ಬಿಜೆಪಿ ಶಾಸಕಿ ರಿವಾಬಳಿಂದಾಗಿ ನನ್ನ ಮಗ ನನ್ನಿಂದ ದೂರವಾದ. ಆಕೆ ಅದೇನು ಮೋಡಿ ಮಾಡಿದ್ದಾಳೋ, ನಮ್ಮ ಬಗ್ಗೆ ಜಡೇಜಾಗೆ ಅದೇನು ಹೇಳಿದ್ದಾಳೋ, ನಮ್ಮ ಮನೆ ಮುರಿದಿದ್ದಾಳೆ ಎಂದು, ಕ್ರಿಕೇಟಿಗ ರವೀಂದ್ರ ಜಡೇಜಾ ತಂದೆ, ಮಾಧ್ಯಮಗಳ ಮುಂದೆ ಎರಡು ದಿನಗಳ ಹಿಂದಷ್ಟೇ ಆರೋಪಿಸಿದ್ದರು. ರವೀಂದ್ರ ಜಡೇಜಾ ತಂದೆ ಅನಿರುದ್ಧ ಜಡೇಜಾ, ಮಾಧ್ಯಮದ ಎದುರಿಗೆ ಹೀಗೊಂದು ಆರೋಪ ಮಾಡಿದ್ದು, ನನ್ನ ಸೊಸೆ, ರವೀಂದ್ರ ಜಡೇಜಾ ಪತ್ನಿ ರಿವಾಬಾ, ಮಾತು ಕೇಳಿ, ರವೀಂದ್ರ ನನ್ನನ್ನು … Continue reading ಕ್ರಿಕೇಟಿಗ ರವಿಂದ್ರ ಜಡೇಜಾ ವಿರುದ್ಧ ಅಪ್ಪನ ಆರೋಪ: ಸೊಸೆ ರಿವಾಬ ಹೇಳಿದ್ದೇನು..?