Sunday, May 26, 2024

Latest Posts

ಮೇಲ್ಜಾತಿಯವರು ಪೇಪರ್ ಸೆಲೆಕ್ಟ್‌ ಮಾಡುವ ಕಾರಣಕ್ಕೆ ದಲಿತರು ಫೇಲ್ ಆಗುತ್ತಿದ್ದಾರೆ: ರಾಹುಲ್ ಗಾಂಧಿ

- Advertisement -

Political News: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪರಿಶಿಷ್ಠ ಜಾತಿಗಳ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿರುವ ವೀಡಿಯೋ ವೈರಲ್ ಆಗುತ್ತಿದೆ.

ಈ ವೀಡಿಯೋದಲ್ಲಿ ರಾಹುಲ್ ಮೇಲ್ವರ್ಗದವರು ಪೇಪರ್ ಸೆಟ್ ಮಾಡುತ್ತಾರೆ. ಹಾಗಾಗಿ ದಲಿತರು ಫೇಲ್ ಆಗುತ್ತಿದ್ದಾರೆ ಎಂದಿದ್ದಾರೆ. ಅಲ್ಲದೇ, ಹಳೇಯ ಕಾಲದಲ್ಲಿ ಬಿಳಿಯರು ಮತ್ತು ಕಪ್ಪು ವರ್ಣೀಯರ ನಡುವೆ ಯಾವ ರೀತಿ ತಾರತಮ್ಯ ನಡೆಯುತ್ತಿತ್ತು ಎಂದು ರಾಹುಲ್ ಗಾಂಧಿ ವಿವರಿಸಿದ್ದಾರೆ.

ರಾಹುಲ್ ಗಾಂಧಿ ವಿಶ್ವವಿದ್ಯಾನಿಲಯದ ಕುಲಪತಿಗಳ ಬಗ್ಗೆ ಈ ರೀತಿಯಾಗಿ ಮಾತನಾಡಿದ್ದು, ದೇಶದ ಉನ್ನತ ಹುದ್ದೆಯ ನೇಮಕಾತಿಗಳು ಅರ್ಹತೆಯ ಆಧಾರದ ಮೇಲೆ ನಡೆಯಬಾರದು ಎಂದು ಅವರು ಹೇಳಿದ್ದರು. ಇನ್ನು ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ರಾಹುಲ್ ಸಮಾಜದಲ್ಲಿ ತಾರತಮ್ಯ ಹರಡುತ್ತಿದ್ದಾರೆಂದು ಆಕ್ರೋಶ ಹೊರಹಾಕಿದ್ದಾರೆ.

ಅಧಿಕಾರಕ್ಕೆ ಬಂದರೆ, ರಾಮಮಂದಿರ ತೀರ್ಪು ಬದಲಿಸುತ್ತೇನೆ ಅಂತಾ ಅಂದಿದ್ದಾರಂತೆ ರಾಹುಲ್ ಗಾಂಧಿ..

ಖರ್ಗೆ ಅಳಿಯ, ಕಲಬುರಗಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ನೂರಾರು ಕೋಟಿ ಹಗರಣದ ಗಂಭೀರ ಆರೋಪ

ಬಾಕಿ ವೇತನ ಪಾವತಿಗೆ ಆಗ್ರಹಿಸಿ ಸರ್ಕಾರಿ ಆ್ಯಂಬುಲೆನ್ಸ್ ಸಿಬ್ಬಂದಿ ಮುಷ್ಕರ

- Advertisement -

Latest Posts

Don't Miss