ಮೇಲ್ಜಾತಿಯವರು ಪೇಪರ್ ಸೆಲೆಕ್ಟ್‌ ಮಾಡುವ ಕಾರಣಕ್ಕೆ ದಲಿತರು ಫೇಲ್ ಆಗುತ್ತಿದ್ದಾರೆ: ರಾಹುಲ್ ಗಾಂಧಿ

Political News: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪರಿಶಿಷ್ಠ ಜಾತಿಗಳ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿರುವ ವೀಡಿಯೋ ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ರಾಹುಲ್ ಮೇಲ್ವರ್ಗದವರು ಪೇಪರ್ ಸೆಟ್ ಮಾಡುತ್ತಾರೆ. ಹಾಗಾಗಿ ದಲಿತರು ಫೇಲ್ ಆಗುತ್ತಿದ್ದಾರೆ ಎಂದಿದ್ದಾರೆ. ಅಲ್ಲದೇ, ಹಳೇಯ ಕಾಲದಲ್ಲಿ ಬಿಳಿಯರು ಮತ್ತು ಕಪ್ಪು ವರ್ಣೀಯರ ನಡುವೆ ಯಾವ ರೀತಿ ತಾರತಮ್ಯ ನಡೆಯುತ್ತಿತ್ತು ಎಂದು ರಾಹುಲ್ ಗಾಂಧಿ ವಿವರಿಸಿದ್ದಾರೆ. ರಾಹುಲ್ ಗಾಂಧಿ ವಿಶ್ವವಿದ್ಯಾನಿಲಯದ ಕುಲಪತಿಗಳ ಬಗ್ಗೆ ಈ ರೀತಿಯಾಗಿ ಮಾತನಾಡಿದ್ದು, ದೇಶದ ಉನ್ನತ … Continue reading ಮೇಲ್ಜಾತಿಯವರು ಪೇಪರ್ ಸೆಲೆಕ್ಟ್‌ ಮಾಡುವ ಕಾರಣಕ್ಕೆ ದಲಿತರು ಫೇಲ್ ಆಗುತ್ತಿದ್ದಾರೆ: ರಾಹುಲ್ ಗಾಂಧಿ