Siddaramaiha : ಡ್ಯಾಂ ಯೋಜನೆಯಲ್ಲಿ ಅಕ್ರಮ ತನಿಖೆಗೆ ಆಗ್ರಹಿಸಿದ ಸಿಎಂ…!

Kolar News: ಕೋಲಾರದ ಡ್ಯಾಂ ವಿಚಾರವಾಗಿ ಅಕ್ರಮ ಎಸಗಿರುವ ಬಗ್ಗೆ ಮನವಿ ಬಂದಿದ್ದ ಕಾರಣ ಸಿಎಂ ಸಿದ್ದರಾಮಯ್ಯ ಹೆಚ್ಚಿನ ತನಿಖೆಗೆ ಆಗ್ರಹಿಸಿದ್ದಾರೆ. ಯರಗೋಳ ಡ್ಯಾಂ ಯೋಜನೆಯಲ್ಲಿ ಕೋಟ್ಯಂತರ ರೂ. ಅಕ್ರಮವಾಗಿದ್ದು ಯೋಜನೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಆರೋಪಿಸಲಾಗಿದೆ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಈ ಆರೋಪ ಮಾಡಿದ್ದಾರೆ. ಸೂಕ್ತ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಸುಮಾರು 160 ಕೋಟಿ ರೂ. ವೆಚ್ಚದಲ್ಲಿ ಡ್ಯಾಂ ನಿರ್ಮಾಣ ಮಾಡಲಾಗಿದೆ. … Continue reading Siddaramaiha : ಡ್ಯಾಂ ಯೋಜನೆಯಲ್ಲಿ ಅಕ್ರಮ ತನಿಖೆಗೆ ಆಗ್ರಹಿಸಿದ ಸಿಎಂ…!