ನೃತ್ಯ ಮಾಡಿದ ವಿಡಿಯೋ ವೈರಲ್ : ನಾಲ್ವರು ಮಹಿಳಾ ಕಾನ್ಸ್ಟೆಬಲ್ ಅಮಾನತು

ಉತ್ತರ ಪ್ರದೇಶದಲ್ಲಿ ನಾಲ್ವರು ಮಹಿಳಾ ಕಾನ್​ಸ್ಟೆಬಲ್​ಗಳು ಭೋಜ್​ಪುರಿ ಹಾಡಿಗೆ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆ ನಾಲ್ಕು ಜನರನ್ನು ಅಮಾನತು ಮಾಡಲಾಗಿದೆ. ಭದ್ರತೆಗಾಗಿ ನಿಯೋಜಿಸಲ್ಪಟ್ಟಿದ್ದ ನಾಲ್ವರು ಮಹಿಳಾ ಕಾನ್​ಸ್ಟೆಬಲ್​ಗಳು ಸಮವಸ್ತ್ರ ಧರಿಸಿರಲಿಲ್ಲ ಮತ್ತು ಹಾಡಿಗೆ ನೃತ್ಯ ಮಾಡಿದ್ದ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿತ್ತು. ಕಾನ್‌ಸ್ಟೆಬಲ್‌ಗಳಾದ ಕವಿತಾ ಪಟೇಲ್, ಕಾಮಿನಿ ಕುಶ್ವಾಹಾ, ಕಾಶಿಶ್ ಸಾಹ್ನಿ ಮತ್ತು ಸಂಧ್ಯಾ ಸಿಂಗ್ ಅವರನ್ನು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮುನಿರಾಜ್ ಜಿ ಅವರು ಎಸ್ ಪಿ ಪಂಕಜ್ ಪಾಂಡೆಯವರ … Continue reading ನೃತ್ಯ ಮಾಡಿದ ವಿಡಿಯೋ ವೈರಲ್ : ನಾಲ್ವರು ಮಹಿಳಾ ಕಾನ್ಸ್ಟೆಬಲ್ ಅಮಾನತು