ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಅಭಿನಯದ “ಲವ್ ಬರ್ಡ್ಸ್” ಚಿತ್ರದ ಟೀಸರ್‌ಗೆ ಮೆಚ್ಚುಗೆಯ ಮಹಾಪೂರ

film story : ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ನಾಯಕ, ನಾಯಕಿಯಾಗಿ ನಟಿಸಿರುವ “ಲವ್ ಬರ್ಡ್ಸ್” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಾಯಕ, ನಾಯಕಿಯ ಪಾತ್ರವನ್ನು ಪರಿಸಿಚಯಿಸುವ ಈ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ ಹಾಗೂ ಅಜಯ್ ರಾವ್ “ಲವ್ ಬರ್ಡ್ಸ್” ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಿರ್ದೇಶಕ ಪಿ.ಸಿ.ಶೇಖರ್ ಮಾತನಾಡಿ,ನಾನು … Continue reading ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಅಭಿನಯದ “ಲವ್ ಬರ್ಡ್ಸ್” ಚಿತ್ರದ ಟೀಸರ್‌ಗೆ ಮೆಚ್ಚುಗೆಯ ಮಹಾಪೂರ