ಅನಾರೋಗ್ಯದಿಂದ ಕೊನೆಯುಸಿರೆಳೆದ ದರ್ಶನ್‌ರ ಪ್ರೀತಿಯ ಬಸವ..!

ಮೈಸೂರು: ಮೈಸೂರಿನ ಕೆ.ಆರ್.ನಗರ ತಾಲೂಕಿನ ಕಾಳಮ್ಮನ ಕೊಪ್ಪಲು ಗ್ರಾಮದ ದೇವರು ಅಂತಾನೇ ಪ್ರಸಿದ್ಧಿಯಾಗಿದ್ದ ಬಸವ ಅನಾರೋಗ್ಯದ ಸಮಸ್ಯೆಯಿಂದ ಬಳಲಿ ಇಂದು ಕಾಳಮ್ಮನ ದೇವಸ್ಥಾನದ ಮುಂದೆ ಕೊನೆಯುಸಿರೆಳೆದಿದ್ದಾನೆ. ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಬಸವನ ಚೇತರಿಕೆಗಾಗಿ ಗ್ರಾಮಸ್ಥರು ಪೂಜೆ ಪ್ರಾರ್ಥನೆ ಮಾಡಿದ್ದರು. ಆದರೆ ಪ್ರಾರ್ಥನೆ ಫಲಿಸದೇ ಬಸವ ಸಾವನ್ನಪ್ಪಿದ್ದಾನೆ. https://youtu.be/BdVzhEGTcOU ಮಂಡ್ಯ ಲೋಕಸಭಾ ಚುನಾವಣೆ ವೇಳೆ ಸುಮಲತಾ ಅಂಬರೀಷ್ ಪರ ಮತ ಪ್ರಚಾರದ ಜವಾಬ್ದಾರಿ ಹೊತ್ತಿದ್ದ ದರ್ಶನ್ ಮೈಸೂರಿನಲ್ಲೂ ಪ್ರಚಾರ ಮಾಡಿದ್ದರು. ಈ ವೇಳೆ ಕಾಳಮ್ಮನ ಕೊಪ್ಪಲು ಗ್ರಾಮಕ್ಕೂ ಭೇಟಿ … Continue reading ಅನಾರೋಗ್ಯದಿಂದ ಕೊನೆಯುಸಿರೆಳೆದ ದರ್ಶನ್‌ರ ಪ್ರೀತಿಯ ಬಸವ..!