Thursday, April 17, 2025

Latest Posts

ಮೂರನೇ ದಿನದ ದಸರಾ ಹಬ್ಬಕ್ಕೆ ‘ಅಪ್ಪು’ ಆಕರ್ಷಣೆ..?!

- Advertisement -

Mysoor News:

ನಾಡಹಬ್ಬ ಮೈಸೂರು ದಸರಾ ಮಹೋತ್ಸವ ರಂಗು ಪಡೆದುಕೊಂಡಿದೆ. ನವರಾತ್ರಿಯ ಮೂರನೇ ದಿನವಾದ ಇಂದು (ಸೆಪ್ಟಂಬರ್ 28) ಹಲವು ಕಾರ್ಯಕ್ರಮಗಳಲ್ಲಿ ಅಪ್ಪು ಸ್ಮರಣೆ ಮಾಡಲಾಗಿದೆ. ದಸರಾ ಚಲನಚಿತ್ರೋತ್ಸವ, ಯೋಗ ಕಾರ್ಯಕ್ರಮ, ದಸರಾ ದರ್ಶನ ಹಾಗೂ ಪುನೀತ್ ರಾಜಕುಮಾರ್ ಅವರ 50ಅಡಿ ಕಟೌಟ್ ಇಂದಿನ ದಸರಾ ಆಕರ್ಷಣೆಯಾಗಿತ್ತು ಎನ್ನಲಾಗಿದೆ.

ಇಂದು (ಸೆಪ್ಟಂಬರ್ 28) ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಚಲನಚಿತ್ರೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪುನೀತ್ ನಟನೆಯ ಬೆಟ್ಟದ ಹೂ, ರಾಜಕುಮಾರ, ರಣವಿಕ್ರಮ, ಯುವರತ್ನ ಚಿತ್ರ ಪ್ರರ‍್ಶನದ ಮೂಲಕ ಸಿನಿಮಾ ಪ್ರದರ್ಶನದ ಮೂಲಕ ಅಪ್ಪುಗೆ ನಮನ ಸಲ್ಲಿಸಲಾಯಿತು. ನಗರದ ಐನಾಕ್ಸ್ ಚಿತ್ರಮಂದಿರದಲ್ಲಿ ನಡೆದ ಅಪ್ಪು ಚಲನಚಿತ್ರೋತ್ಸವಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಚಾಲನೆ ನೀಡಿದರು. ಪುನೀತ್ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡುವ ಮೂಲಕ ಉದ್ಘಾಟಿಸಿ ಅಭಿಮಾನಿಗಳ ಜೊತೆ ಕೂತು ಕೆಲಕಾಲ ರಾಜಕುಮಾರ ಸಿನಿಮಾ ವೀಕ್ಷಣೆ ಮಾಡಿದ್ರು ಎನ್ನಲಾಗಿದೆ.

ಐತಿಹಾಸಿಕ ಶ್ರೀರಂಗಪಟ್ಟಣ ಜಂಬೂ ಸವಾರಿಗೆ ಸುತ್ತೂರುಶ್ರೀಗಳು, ಸಚಿವ ಡಾ.ನಾರಾಯಣಗೌಡ, ಗೋಪಾಲಯ್ಯರಿಂದ ಚಾಲನೆ

ಶ್ರೀ ಬಂಡೆ ಮಹಾ೦ಕಾಳಿ ದೇವಾಲಯದಲ್ಲಿ ನವರಾತ್ರಿ ಹಬ್ಬದ ಎರಡನೇ ದಿನದ ವಿಶೇಷ :

ಶ್ರೀರಂಗಪಟ್ಟಣ ದಸರಾ ಜಂಬೂ ಸವಾರಿಗೆ ಕ್ಷಣಗಣನೆ

- Advertisement -

Latest Posts

Don't Miss