Dasara Fest : ಸರಳವಾಗಿ ಮೈಸೂರು ದಸರಾ ಮಾಡುತ್ತಂತೆ ಸರ್ಕಾರ..!

Mysore News : ಬರದ ಹಿನ್ನೆಲೆಯಲ್ಲಿ ಈ ಬಾರಿ ಸರಳ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ಜೊತೆಗೆ ಹಂಪಿ ಉತ್ಸವವನ್ನು ಕೂಡ ಮುಂದೂಡಿದೆ. ಸರ್ಕಾರದ ಈ ನಿರ್ಧಾರಕ್ಕೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಬೇರೆ ಎಲ್ಲದಕ್ಕೂ ಕೋಟಿ ಕೋಟಿ ಖರ್ಚು,ಹಿಂದೂಗಳ ಹಬ್ಬಗಳು ಹಾಗೂ ಉತ್ಸವಗಳು ಮಾತ್ರ ಸರಳವಾಗಿ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವ್ರು, ಈ ಬಾರಿ ಸರಳ ದಸರಾ. ಈ ಬಾರಿ ಹಂಪಿ … Continue reading Dasara Fest : ಸರಳವಾಗಿ ಮೈಸೂರು ದಸರಾ ಮಾಡುತ್ತಂತೆ ಸರ್ಕಾರ..!