Wednesday, April 9, 2025

Latest Posts

ಶ್ರೀರಂಗಪಟ್ಟಣ ದಸರಾ ಜಂಬೂ ಸವಾರಿಗೆ ಕ್ಷಣಗಣನೆ

- Advertisement -

Dasara News:

ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಅಂಗವಾಗಿ ನಡೆಯುವ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಮೈಸೂರಿನಿಂದ ಬಂದಿರುವ ಆನೆ ಮಹೇಂದ್ರ ಅಂಬಾರಿ ಹೊತ್ತು ಸಾಗಲಿದೆ. ಚಾಮುಂಡೇಶ್ವರಿ ವಿಗ್ರಹವನ್ನು ಅಂಬಾರಿಯಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ.ಬನ್ನಿಮಂಟಪದಿಂದ ರಂಗನಾಥ ಸ್ವಾಮಿ ದೇವಾಲಯದವರೆಗೆ ಜಂಬೂಸವಾರಿ ಸಾಗಲಿದೆ. ಮೆರವಣಿಗೆಯುದ್ದಕ್ಕೂ ಜನಪದ ಕಲಾ ತಂಡಗಳು ಸಾಗಲಿವೆ. ರಾತ್ರಿ ಶ್ರೀರಂಗ ವೇದಿಕೆಯಲ್ಲಿ ಗಾಯಕ ರಘು ದೀಕ್ಷಿತ್ ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ.

- Advertisement -

Latest Posts

Don't Miss