www.karnatakatv.net : ಮಾನ್ಯ ಜನಸ್ನೇಹಿ ಶಾಸಕರಾದ ಶ್ರೀ ಆರ್ ಮಂಜುನಾಥ್ ರವರು ಇಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ರಾಜಗೋಪಾಲನಗರ ವಾರ್ಡ್ ರಾಮಯ್ಯ ಬಡಾವಣೆಯ ಒಳಚರಂಡಿ ಹಾಗೂ ಡಾಂಬರೀಕರಣ ಕಾಮಗಾರಿಗೆ ಪೂಜೆ ನೆರವೇರಿಸಿದರು.ಇದೇ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಅಂದಾನಪ್ಪ, ಎಚ್ ಎನ್ ಗಂಗಾಧರ್, ಶಿವಶಂಕರ್, ಮಂಜೇಗೌಡ, ರುದ್ರೇಗೌಡ, ಶಿವಣ್ಣ, ವಿನಯ, ಚಂದ್ರು, ಮಂಜಣ್ಣ, ಸ್ಥಳೀಯ ಮುಖಂಡರು ಹಾಗೂ ಬಡಾವಣೆಯ ನಾಗರಿಕರು ಹಾಜರಿದ್ದರು.
ಮಾನ್ಯ ಜನಸ್ನೇಹಿ ಶಾಸಕರಾದ ಶ್ರೀ ಆರ್ ಮಂಜುನಾಥ್ ರವರು ಇಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ, ಮೆಟ್ರೋ ಸರ್ವಿಸ್ ರಸ್ತೆ ಹಾದು ಹೋಗಿದ್ದು, ಸದರಿ ರಸ್ತೆ ಒತ್ತುವರಿ ತೆರವು ಹಾಗೂ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಸದರಿ ಕಾಮಗಾರಿಯನ್ನ ಮಾನ್ಯ ಶಾಸಕರು,ಬಿಬಿಎಂಪಿ ಜಂಟಿ ಆಯುಕ್ತರು, ಮೆಟ್ರೊ ನಿಗಮದ ಅಧಿಕಾರಿಗಳು, ಟ್ರಾಫಿಕ್ ಹಾಗೂ ಕಾನೂನು ಸುವ್ಯವಸ್ಥೆ ಆರಕ್ಷಕ ಅಧಿಕಾರಿಗಳ ಜೊತೆ ಜಂಟಿ ಸ್ಥಳ ಪರಿವೀಕ್ಷಣೆ ನಡೆಸುವ ಮೂಲಕ, ಮಾರುಕಟ್ಟೆ ಸ್ಥಳಾಂತರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಹಾಗೂ ಅಲ್ಲಿನ ಬೀದಿ ಬದಿ ಮಾರುಕಟ್ಟೆಯ ವರ್ತಕರ ಅಹವಾಲು ಬಗ್ಗೆ, ಅಧಿಕಾರಿಗಳ ಜತೆ ಚರ್ಚಿಸಿ ಸೂಕ್ತ ಜಾಗ ಕಲ್ಪಿಸುವಸುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು