“ಡ್ಯಾಶ್” ಹಾಡಿನ ಮೂಲಕ ಕೋಟಿ ಜನರ ಮನಸೆಳೆದ “ಸೂತ್ರಧಾರಿ”

ಹೊಸ ವರ್ಷದ ಸಂಭ್ರಮಕ್ಕಾಗಿ ಡಿಸೆಂಬರ್ ಕೊನೆಯಲ್ಲಿ ‘ಸೂತ್ರಧಾರಿ’ ಚಿತ್ರದ “ಡ್ಯಾಶ್” ‘ ಹಾಡು ಬಿಡುಗಡೆಯಾಗಿತ್ತು. ಈ ಹಾಡಿಗೆ ಪ್ರೇಕ್ಷಕರಿಂದ ಅದ್ಭುತ ಪ್ರಶಂಸೆ ವ್ಯಕ್ತವಾಗುತ್ತಿದೆ. ಕಡಿಮೆ ಸಮಯದಲ್ಲೇ ಈ ಹಾಡು 10 ಮಿಲಿಯನ್ ಗೂ ಅಧಿಕ ಬಾರಿ ವೀಕ್ಷಣೆ ಗೊಂಡು ದಾಖಲೆ ನಿರ್ಮಿಸಿದೆ. ಇತ್ತೀಚಿಗೆ ಕೇಕ್ ಕಟ್ ಮಾಡುವ ಮೂಲಕ ಚಿತ್ರತಂಡ ಸಂಭ್ರಮಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕ ನವರಸನ್, ‘ನನಗೆ ಈ ಸಂಭ್ರಮ ವಿಶೇಷ. ನಾನು ಇಷ್ಟು ದಿನ ಮಾಡಿರುವ ಸಿನಿಮಾಗಳ ಪೈಕಿ ಇಷ್ಟು ಒಳ್ಳೆಯ … Continue reading “ಡ್ಯಾಶ್” ಹಾಡಿನ ಮೂಲಕ ಕೋಟಿ ಜನರ ಮನಸೆಳೆದ “ಸೂತ್ರಧಾರಿ”