ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಗೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

Dasara News: ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯೋಗ ದಸರಾ ಉಪಸಮಿತಿ ವತಿಯಿಂದ ಕರ್ನಾಟಕ ವಸ್ತು ಪ್ರದರ್ಶನ ಆವರಣದ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ಆಯೋಜಿಸಿದ್ದ “ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆ”ಯನ್ನು ದೀಪ ಬೆಳಗಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಸಂಸದ ಪ್ರತಾಪ್ ಸಿಂಹ ಅವರು ಉದ್ಘಾಟಿಸಿದರು. ಬಳಿಕ ಪ್ರತಾಪ್ ಸಿಂಹ ಅವರು ಮಾತನಾಡಿ, ನಾಡಹಬ್ಬ ದಸರಾ ಹಬ್ಬದ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಬಹಳ ಆಸಕ್ತಿ ಹೊಂದಿದ್ದು, ವಿವಿಧ ಸ್ಪರ್ಧೆಗಳು … Continue reading ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಗೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್