Data Entry : 5980 ಡೇಟಾ ಎಂಟ್ರಿ ಆಪರೇಟ್ ನೇಮಕ; ಸರ್ಕಾರ ಸೂಚನೆ

Bangalore News : ರಾಜ್ಯದ ಪ್ರತಿ ಗ್ರಾಮ ಪಂಚಾಯತಿಗೂ ಒಂದರಂತೆ 5980 ಡೇಟಾ ಎಂಟ್ರಿ ಆಪರೇಟರ್‌ಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಸೂಚನೆ ನೀಡಿದೆ. ಗ್ರಾಮ ಪಂಚಾಯಿತಿಗಳಲ್ಲಿ ಕೆಲಸದ ಒತ್ತಡ ನಿರ್ವಹಣೆ ಹಿನ್ನೆಲೆಯಲ್ಲಿ ಈ ನೇಮಕಕ್ಕೆ ಸರ್ಕಾರ ಮುಂದಾಗಿದೆ. ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿದೆ. ನೇರ ನೇಮಕಾತಿಗೆ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲೆಯನ್ನು ಒಂದು ಜೇಷ್ಠತಾ ಘಟಕವೆಂದು ಪರಿಗಣಿಸಿ ಜಿಲ್ಲಾ ಪಂಚಾಯಿತಿಯ … Continue reading Data Entry : 5980 ಡೇಟಾ ಎಂಟ್ರಿ ಆಪರೇಟ್ ನೇಮಕ; ಸರ್ಕಾರ ಸೂಚನೆ