ಜುಲೈ 21 ರಂದು ಬಿಡುಗಡೆಯಾಗಲಿದೆ ಶ್ರೇಯಸ್ ಚಿಂಗಾ ನಟಿಸಿ, ನಿರ್ದೇಶಿಸಿರುವ “ಡೇವಿಡ್”

Movie News: ನೂತನ ಪ್ರತಿಭೆ ಶ್ರೇಯಸ್  ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ” ಡೇವಿಡ್ ” ಚಿತ್ರ ಜುಲೈ 21ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತದೆ. ಬಿ.ವೈ.ವಿಜಯೇಂದ್ರ ಅವರ ಪ್ರೋತ್ಸಾಹದಿಂದ ಧನರಾಜ ಬಾಬು ಜಿ ಅರ್ಪಿಸಿರುವ ಈ ಚಿತ್ರವನ್ನು ಪ್ರಸಾದ್ ರುದ್ರಮುನಿ ನಿರಘಂಟಿ ನಿರ್ಮಿಸಿದ್ದಾರೆ. ಧನರಾಜ ಬಾಬು ಅವರು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳಿಗೆ ಸಾಕಷ್ಟು ಸಹಾಯ ಮಾಡಿದ್ದಾರೆ‌. ಈ ಚಿತ್ರದ ಬಗ್ಗೆ ಕುರುತು ನಾಯಕ ಶ್ರೇಯಸ್ ಚಿಂಗಾ ಅವರು,‌ ಧನರಾಜ ಬಾಬು ಅವರ ಬಳಿ ಹೇಳಿದಾಗ, ಹೊಸತಂಡದ ಹೊಸಪ್ರಯತ್ನಕ್ಕೆ ಧನರಾಜ … Continue reading ಜುಲೈ 21 ರಂದು ಬಿಡುಗಡೆಯಾಗಲಿದೆ ಶ್ರೇಯಸ್ ಚಿಂಗಾ ನಟಿಸಿ, ನಿರ್ದೇಶಿಸಿರುವ “ಡೇವಿಡ್”