ಭೂಗತ ಪಾತಕಿ ದಾವೂದ್ ಇಬ್ರಾಹಿಂ ಎರಡನೇ ಮದುವೆಯಾಗಿದ್ದು, ಪಾಕಿಸ್ತಾನದಲ್ಲಿ ನೆಲೆಯೂರಿದ್ದಾನಂತೆ..!

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಎರಡನೇ ಮದುವೆಯಾಗಿದ್ದಾನೆ. ದಾವೂದ್ ಅವರ ಎರಡನೇ ಪತ್ನಿ ಪಾಕಿಸ್ತಾನದ ನಿವಾಸಿ ಮತ್ತು ಪಠಾಣ್ ಕುಟುಂಬದಿಂದ ಬಂದವರು. ಈ ವಿಷಯವನ್ನು ಸ್ವತಃ ದಾವೂದ್ ಇಬ್ರಾಹಿಂ ಸೋದರಳಿಯ ಅಲಿಶಾ ಪಾರ್ಕರ್ ಬಹಿರಂಗಪಡಿಸಿದ್ದಾರೆ. ಅಲಿಶಾ ದಾವೂದ್‌ನ ಸಹೋದರಿ ಹಸೀನಾ ಪರ್ಕರ್ ಅವರ ಮಗ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭೂಗತ ಜಗತ್ತಿನ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಅಲಿಶಾ ಅವರನ್ನು ವಿಚಾರಣೆಗೆ ಒಳಪಡಿಸಿದಾಗ, ಅವರು ಹಲವು ರಹಸ್ಯಗಳನ್ನು ಬಹಿರಂಗಪಡಿಸಿದರು. ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ … Continue reading ಭೂಗತ ಪಾತಕಿ ದಾವೂದ್ ಇಬ್ರಾಹಿಂ ಎರಡನೇ ಮದುವೆಯಾಗಿದ್ದು, ಪಾಕಿಸ್ತಾನದಲ್ಲಿ ನೆಲೆಯೂರಿದ್ದಾನಂತೆ..!