ವಿದೇಶಕ್ಕೆ ಹಾರಿದ ದರ್ಶನ್…! ಆದಷ್ಟು ಬೇಗ ತೆರೆ ಮೇಲೆ ಬರುತ್ತ ಡಿ 56 ಚಿತ್ರ..!?

Film news: ಸ್ಯಾಂಡಲ್ ವುಡ್ ತಾರೆಯರೆಲ್ಲಾ ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ  ಬ್ಯುಸಿ  ಇರುವಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪಾಸ್ಪೋರ್ಟ್  ಜೊತೆ  ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ದಚ್ಚು ವಿದೇಶಕ್ಕೆ  ಹೋಗ್ತಿದ್ದಾರಾ?  ಯಾವುದಾದರೂ  ಹೊಸ ಸಿನಿಮಾ ಮಾಡ್ತಿದ್ದಾರಾ?  ಎಂಬ ಪ್ರಶ್ನೆ ಇದೀಗ ಎಲ್ಲರಲ್ಲು  ಮೂಡಿದೆ. ಆ ಎಲ್ಲಾ ವಿಚಾರಗಳ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಪಾಲಿನ ಅಚ್ಚುಮೆಚ್ಚಿನ  ನಟ. ತನ್ನ ಸರಳ ಸ್ವಭಾವದಿಂದಲೇ ತನ್ನ ಅಭಿಮಾನಿಗಳ ಮನಗೆದ್ದಿರೋ ಡಿ ಬಾಸ್  ಇಂದು ವಿಮಾನ … Continue reading ವಿದೇಶಕ್ಕೆ ಹಾರಿದ ದರ್ಶನ್…! ಆದಷ್ಟು ಬೇಗ ತೆರೆ ಮೇಲೆ ಬರುತ್ತ ಡಿ 56 ಚಿತ್ರ..!?