ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ

ಮಂಡ್ಯ: ವಾಹನ ಚಾಲಕರು, ಪಾದಚಾರಿಗಳು ಹಾಗೂ ಸಾರ್ವಜನಿಕರು ರಸ್ತೆ ಅಪಘಾತಗಳನ್ನು ತಡೆಗಟ್ಟಲು  ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ರಸ್ತೆ ಸುರಕ್ಷತಾ ನಿಯಮಗಳ ಮಾಹಿತಿ ನೀಡುವ ಎಲ್.ಇ.ಡಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಹೊಸದಾಗಿ ರಸ್ತೆಗಳ ಅಭಿವೃದ್ಧಿ ಆಗುತ್ತಿರುವುದರಿಂದ ಅಪಘಾತಗಳ ಸಂಖ್ಯೆ ಕಡಿಮೆ ಆಗಬೇಕು. ಇದಕ್ಕೆ ಚಾಲಕರು, ಸಾರ್ವಜನಿಕರು, ಪಾದಾಚಾರಿಗಳು ರಸ್ತೆಯಲ್ಲಿ ಸಂಚರಿಸುವಾಗ … Continue reading ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ