‘ಬ್ರ್ಯಾಂಡ್ ಬೆಂಗಳೂರು, ಬೆಟರ್ ಬೆಂಗಳೂರು ಮೂಲಕ ಗ್ಲೋಬಲ್ ಬೆಂಗಳೂರು ನಿರ್ಮಾಣವೇ ನಮ್ಮ ಧ್ಯೇಯ’

Political News: ಬ್ರ್ಯಾಂಡ್‌ ಬೆಂಗಳೂರು ನಿರ್ಮಾಣಕ್ಕೆ ಸಭೆ ನಡೆಸಲಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿಂದು ಸಭೆ ನಡೆಸಲಾಯಿತು. ಈ ಬಗ್ಗೆ ಮಾಧ್ಯಮದವರ ಬಳಿ ಮಾತನಾಡಿರುವ ಡಿಸಿಎಂ ಡಿಕೆಶಿ, ಮುಂದಿನ ವಾರ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮತ್ತೊಂದು ಸಭೆ ನಡೆಸಲಿದ್ದೇವೆ. ಒಂದು ವೆಬ್‌ಸೈಟ್ ಕ್ರಿಯೇಟ್ ಮಾಡಿ, ಸಾರ್ವಜನಿಕರಿಂದಲೂ ಸಲಹೆ ಪಡೆಯಲಿದ್ದೇವೆ. ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡಲು, ಹಲವು ಅಧಿಕಾರಿಗಳು ಕೂಡ ಸಾಥ್ ನೀಡಲಿದ್ದಾರೆಂದು ಹೇಳಿದರು. ಈ ಬಗ್ಗೆ ಟ್ವೀಟ್ ಕೂಡ ಮಾಡಿರುವ ಡಿಕೆಶಿ, ಬೆಂಗಳೂರಿನ ವೈಭವವನ್ನು ಮರಳಿ ತರುವ ಪ್ರಯತ್ನದಲ್ಲಿ … Continue reading ‘ಬ್ರ್ಯಾಂಡ್ ಬೆಂಗಳೂರು, ಬೆಟರ್ ಬೆಂಗಳೂರು ಮೂಲಕ ಗ್ಲೋಬಲ್ ಬೆಂಗಳೂರು ನಿರ್ಮಾಣವೇ ನಮ್ಮ ಧ್ಯೇಯ’