‘ಅಷ್ಟಕ್ಕೂ ಕೇಂದ್ರವು ಅಕ್ಕಿಯನ್ನು ಪುಗಸಟ್ಟೆ ನೀಡುತ್ತಿಲ್ಲ’
Political News: ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುಂಚೆ ತನ್ನ ಪ್ರಣಾಳಿಕೆಯಲ್ಲಿ ಪ್ರತೀ ಮನೆಯ ಸದಸ್ಯನಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿತ್ತು. ಆದರೆ ಇದೀಗ, ಕೇಂದ್ರ ಸರ್ಕಾರ ಬರೀ 5 ಕೆಜಿ ಅಕ್ಕಿ ಕೊಡುತ್ತಿದೆ. ಉಳಿದಿದ್ದನ್ನ ತಡೆ ಹಿಡಿದಿದೆ ಎಂದು ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಹ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಸಿವು ಮುಕ್ತ ಕರ್ನಾಟಕ ನಿರ್ಮಾಣಕ್ಕೆ ನಾವು ಘೋಷಿಸಿದ್ದ ಅನ್ನಭಾಗ್ಯ ಯೋಜನೆಯನ್ನು ತಡೆ ಹಿಡಿಯಲು ಕೇಂದ್ರ ಸರ್ಕಾರ ಯತ್ನಿಸುತ್ತಿರುವುದು ಖಂಡನೀಯ. ಈ … Continue reading ‘ಅಷ್ಟಕ್ಕೂ ಕೇಂದ್ರವು ಅಕ್ಕಿಯನ್ನು ಪುಗಸಟ್ಟೆ ನೀಡುತ್ತಿಲ್ಲ’
Copy and paste this URL into your WordPress site to embed
Copy and paste this code into your site to embed